TSK

TSK · ಮತ್ತಾಯನು 17:9

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಯೇಸು ಅವನಿಗೆ; ‹“ನೋಡು, ಯಾರಿಗೂ ಹೇಳಬೇಡ;›‹ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;”›‹ಅದು ಅವರಿಗೆ ಸಾಕ್ಷಿಯಾಗಲಿ› ಎಂದು ಹೇಳಿದನು.

ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.

‹ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು”› ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.

¶ ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.

¶ ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.

ಅನಂತರ, ‹“ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,›