TSK

TSK · ಮತ್ತಾಯನು 18:24

مراجع Treasury of Scripture Knowledge في ಕನ್ನಡ IRV.

العودة إلى المقطع

ಐದು ಸಾವಿರ ತಲಾಂತು, ಹತ್ತು ಸಾವಿರ ಪವನು ಬಂಗಾರವನ್ನೂ, ಹತ್ತು ಸಾವಿರ ತಲಾಂತು ಬೆಳ್ಳಿಯನ್ನೂ, ಹದಿನೆಂಟು ಸಾವಿರ ತಲಾಂತು ತಾಮ್ರವನ್ನೂ, ಒಂದು ಲಕ್ಷ ತಲಾಂತು ಕಬ್ಬಿಣವನ್ನೂ ಕೊಟ್ಟರು.

ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

‹ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?›

‹ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.›