ಮತ್ತಾಯನು 19:1
TSK
¶ ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
TSK
مراجع Treasury of Scripture Knowledge في ಕನ್ನಡ IRV.
¶ ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
¶ ಆ ಮೇಲೆ ಆತನು ಯೊರ್ದನ್ ಹೊಳೆಯನ್ನು ದಾಟಿ, ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಹೋಗಿ ಅಲ್ಲಿ ಉಳಿದು ಕೊಂಡನು.