‹ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕುಳಿತುಕೊಳ್ಳುವಂತೆ ಅನುಗ್ರಹಮಾಡುವುದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವುದು”› ಎಂದು ಹೇಳಿದನು.
TSK
TSK · ಮತ್ತಾಯನು 20:23
مراجع Treasury of Scripture Knowledge في ಕನ್ನಡ IRV.
ಮಾರ್ಕನು 10:40
TSK
ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು,
ಪ್ರಕಟನೆ 1:9
TSK
¶ ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.