ಮತ್ತಾಯನು 12:1
TSK
¶ ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
TSK
مراجع Treasury of Scripture Knowledge في ಕನ್ನಡ IRV.
¶ ಆ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳ ಮೂಲಕ ಹಾದುಹೋಗುತ್ತಿರುವಾಗ ಆತನ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.
¶ ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.