TSK

TSK · ಮತ್ತಾಯನು 22:30

مراجع Treasury of Scripture Knowledge في ಕನ್ನಡ IRV.

العودة إلى المقطع

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.

‹ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ›‹ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.›

ಅದಕ್ಕೆ ಯೇಸು, ‹“ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?›

¶ ಯೇಸು ಅವರಿಗೆ, ‹“ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ.›

ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.