ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.
TSK
TSK · ಮತ್ತಾಯನು 23:3
مراجع Treasury of Scripture Knowledge في ಕನ್ನಡ IRV.
ವಿಮೋಚನಕಾಂಡ 18:19
TSK
¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.
ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
ಕೀರ್ತನೆಗಳು 50:16
TSK
ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?
ಮತ್ತಾಯನು 21:30
TSK
‹ಆಮೇಲೆ ಎರಡನೆಯವನ ಬಳಿಗೆ ಬಂದು ಅದೇ ಮಾತನ್ನು ಹೇಳಿದಾಗ ಅವನು, ‘ನಾನು ಹೋಗುತ್ತೇನಪ್ಪಾ’ ಎಂದು ಹೇಳಿದರೂ ಅವನು ಹೋಗಲೇ ಇಲ್ಲ.›
ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,
ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.