¶ ಯಾವ ಪ್ರವಾದಿಯಾಗಲಿ ಅಥವಾ ಕನಸುಗಾರನೇ ಆಗಲಿ ನಿಮ್ಮ ಮಧ್ಯದಲ್ಲಿ ಬಂದು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತೋರಿಸಿ,
TSK
TSK · ಮತ್ತಾಯನು 24:23
مراجع Treasury of Scripture Knowledge في ಕನ್ನಡ IRV.
ಲೂಕನು 17:23
TSK
‹ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.›
ಯೋಹಾನನು 5:43
TSK
‹ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.›