ಕೀರ್ತನೆಗಳು 5:5
TSK
ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
TSK
مراجع Treasury of Scripture Knowledge في ಕನ್ನಡ IRV.
ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.
‹ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.›
‹ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.›
ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?