TSK

TSK · ಮತ್ತಾಯನು 25:37

مراجع Treasury of Scripture Knowledge في ಕನ್ನಡ IRV.

العودة إلى المقطع

‹ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.›

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”