TSK

TSK · ಮತ್ತಾಯನು 26:5

مراجع Treasury of Scripture Knowledge في ಕನ್ನಡ IRV.

العودة إلى المقطع

ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.

ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

‘ಮನುಷ್ಯರಿಂದ ಬಂದಿತೆಂದು’ ಹೇಳಿದರೆ, ನಮಗೆ ಜನರ ಭಯವಿದೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಒಪ್ಪಿಕೊಂಡಿದ್ದಾರಲ್ಲಾ” ಎಂಬುದಾಗಿ ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.

ಆಗ ಯೇಸು ಅವರಿಗೆ, ‹“ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ;› ‹“‘ನಾನು›‹ಕುರುಬನನ್ನು ಹೊಡೆಯುವೆನು;› ‹ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ› ಅಂದನು.

¶ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,