ಕೀರ್ತನೆಗಳು 133:2
TSK
ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
TSK
مراجع Treasury of Scripture Knowledge في ಕನ್ನಡ IRV.
ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
‹ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು.›