ಯೆಶಾಯ 50:3
TSK
ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.”
TSK
مراجع Treasury of Scripture Knowledge في ಕನ್ನಡ IRV.
ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.”
¶ ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.
¶ ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.