TSK

TSK · ಮತ್ತಾಯನು 27:60

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.

¶ “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

¶ ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.