TSK

TSK · ಮತ್ತಾಯನು 28:10

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.

ಕೂಡಲೆ ಯೇಸು ಮಾತನಾಡಿ ಅವರಿಗೆ, ‹“ಧೈರ್ಯವಾಗಿರಿ ನಾನೇ ಭಯಪಡಬೇಡಿರಿ”› ಎಂದು ಹೇಳಿದನು.

‹ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›

ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.

ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.

ಆದರೆ ಯೇಸು ಅವರಿಗೆ, ‹“ಭಯಪಡಬೇಡಿರಿ, ನಾನೇ!”› ಎಂದನು.

ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.