TSK

TSK · ಮತ್ತಾಯನು 4:12

مراجع Treasury of Scripture Knowledge في ಕನ್ನಡ IRV.

العودة إلى المقطع

ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

ಆತನನ್ನು ಸೆರೆಮನೆಯಲ್ಲಿ ಹಾಕಿಸಿ ತನ್ನ ದುಷ್ಕೃತ್ಯಗಳ ಪಟ್ಟಿಯನ್ನು ಇನ್ನೂ ಹೆಚ್ಚಿಸಿಕೊಂಡನು.

¶ ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,

¶ ಎರಡು ದಿನಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.