ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.
TSK
TSK · ಮತ್ತಾಯನು 4:20
مراجع Treasury of Scripture Knowledge في ಕನ್ನಡ IRV.
ಮತ್ತಾಯನು 19:27
TSK
¶ ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
ಲೂಕನು 18:28
TSK
¶ ಆಗ ಪೇತ್ರನು, “ಇಗೋ, ನಾವು ನಮ್ಮ ನಮ್ಮ ಮನೆ ಮಾರುಗಳನ್ನು ಬಿಟ್ಟು ನಿನ್ನ ಹಿಂಬಾಲಿಸಿದೆವು” ಎಂದು ಹೇಳಲು,