‹ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.›
TSK
TSK · ಮತ್ತಾಯನು 5:30
مراجع Treasury of Scripture Knowledge في ಕನ್ನಡ IRV.
‹ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.›
‹ಆದರೆ›‹ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.›
‹ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.›
‹ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ›‹ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ.›
‹ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.›
ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
¶ ಸಹೋದರರೇ, ನಾನಾದರೋ ಸುನ್ನತಿಯಾಗಬೇಕೆಂದು ಇನ್ನೂ ಸಾರುವವನಾಗಿದ್ದರೆ ನನಗೆ ಹಿಂಸೆಯಾಗುವುದಾದರೂ ಯಾಕೆ? ಹಾಗಿದ್ದ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾಗುವ ತೊಂದರೆಗಳು ನೀಗಿ ಹೋಯಿತಲ್ಲಾ?