TSK

TSK · ಮತ್ತಾಯನು 6:32

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.

‹ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.›

ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, ‹“ಅನ್ಯಜನರ›‹ಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.›

‹ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.›