ಮತ್ತಾಯನು 12:33
TSK
¶ ‹“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.›
TSK
مراجع Treasury of Scripture Knowledge في ಕನ್ನಡ IRV.
¶ ‹“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.›
ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ದೂಷಿಸುತ್ತಾರೆ ಮತ್ತು ತಾವು ವಿವೇಕಶೂನ್ಯ ಪಶುಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.