TSK

TSK · ಮತ್ತಾಯನು 8:19

مراجع Treasury of Scripture Knowledge في ಕನ್ನಡ IRV.

العودة إلى المقطع

ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.

¶ ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

‹ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.›

¶ ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, ‹“ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ”› ಎಂದನು.