ಯೆಶಾಯ 35:5
TSK
ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
TSK
مراجع Treasury of Scripture Knowledge في ಕನ್ನಡ IRV.
ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.
‹ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?›
ಅದಕ್ಕೆ ಯೇಸು ಅವರಿಗೆ, ‹“ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ”› ಎಂದು ಹೇಳಿದನು.
ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.
ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.