TSK

TSK · ಮಿಕ 4:12

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನ ಅಭಿಪ್ರಾಯವೋ, ಹಾಗಲ್ಲ. ಅನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲ ಮಾಡುವೆನೆಂಬುದೇ ಹೊರತು ಈ ಯೋಚನೆಯು ಅವನ ಮನಸ್ಸಿನಲ್ಲಿ ಇಲ್ಲವೇ ಇಲ್ಲ.

ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ.

ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.

¶ ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.

ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.