¶ ಹಾಮಾನ ಸಂತಾನದವರು ಯಾರೆಂದರೆ ಕೂಷ್, ಮಿಚ್ರಯಿಮ್, ಪೂಟ್, ಕಾನಾನ್ ಎಂಬವರು.
TSK
TSK · ನಹೂಮ 3:9
مراجع Treasury of Scripture Knowledge في ಕನ್ನಡ IRV.
ಯೆಶಾಯ 20:5
TSK
¶ ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.
ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!
ಯೆಹೆಜ್ಕೇಲನು 30:5
TSK
¶ “‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”