TSK

TSK · ನೆಹೆಮಿಯ 11:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.

¶ ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.

ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ?

¶ ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.