ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.
TSK
TSK · ನೆಹೆಮಿಯ 13:25
مراجع Treasury of Scripture Knowledge في ಕನ್ನಡ IRV.
ಅವರೊಡನೆ ಬೀಗತನಮಾಡಬಾರದು; ಅವರ ಗಂಡು ಮಕ್ಕಳಿಗೆ ನಿಮ್ಮ ಹೆಣ್ಣುಮಕ್ಕಳನ್ನು ಕೊಡಲೂಬಾರದು ಮತ್ತು ಅವರ ಹೆಣ್ಣುಮಕ್ಕಳನ್ನು ನಿಮ್ಮ ಗಂಡುಮಕ್ಕಳಿಗೆ ತರಲೂಬಾರದು.
¶ “ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಾಯೇಲರೆಲ್ಲರಿಗೂ,
ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.
ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.
ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:
ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.
¶ ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,