ಅರಣ್ಯಕಾಂಡ 18:21
TSK
¶ “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
TSK
مراجع Treasury of Scripture Knowledge في ಕನ್ನಡ IRV.
¶ “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ, ಯೆಹೂದ ರಾಜರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಹಾಕುವುದಕ್ಕಾಗಿಯೂ, ದೇವಾಲಯವನ್ನೂ ಜೀರ್ಣೋದ್ಧಾರಮಾಡಿ ಭದ್ರಪಡಿಸುವುದಕ್ಕೆ ಬಡಗಿಗಳಿಗೂ ಶಿಲ್ಪಿಗಳಿಗೂ ಕೊಟ್ಟರು.
¶ ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿರುವ ಭಾಗದ ದಶಮಾಂಶವನ್ನು ದೇವಾಲಯದ ಭಂಡಾರದ ಕೊಠಡಿಗಳಲ್ಲಿ ಇರಿಸಬೇಕು.