TSK

TSK · ನೆಹೆಮಿಯ 13:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.

ನಿನ್ನ ಆಲಯದ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸಿದೆ. ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಂದಿವೆ.

¶ ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.