ಎಂಬ ಲೇವಿಯರು ಎದ್ದು ತಮ್ಮ ಸಹೋದರರನ್ನು ಸೇರಿಕೊಂಡರು. ಅವರು ಅರಸನ ಆಜ್ಞಾನುಸಾರವಾಗಿ ಯೆಹೋವನ ಧರ್ಮಶಾಸ್ತ್ರ ವಿಧಿಯ ಮೇರೆಗೆ ತಮ್ಮನ್ನು ಶುದ್ಧೀಕರಿಸಿಕೊಂಡು ಯೆಹೋವನ ಆಲಯವನ್ನು ಶುದ್ಧೀಕರಿಸುವುದಕ್ಕೆ ಬಂದರು.
TSK
TSK · ನೆಹೆಮಿಯ 13:9
مراجع Treasury of Scripture Knowledge في ಕನ್ನಡ IRV.
ನೆಹೆಮಿಯ 12:45
TSK
ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವೆಯ ಸಂಬಧದಲ್ಲಿಯೂ ಶುದ್ಧೀಕರಣ ಸಂಬಂಧದಲ್ಲಿಯೂ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗನಾದ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರವಾಗಿ ನಡೆಯುತ್ತಿದ್ದರು.