ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
TSK
TSK · ನೆಹೆಮಿಯ 6:2
مراجع Treasury of Scripture Knowledge في ಕನ್ನಡ IRV.
2 ಸಮುವೇಲನು 20:9
TSK
ನೆಹೆಮಿಯ 3:22
TSK
¶ ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಯೊರ್ದನ್ ಹೊಳೆಯ ತಗ್ಗಿನಲ್ಲಿ ವಾಸಿಸುತ್ತಿದ್ದ ಯಾಜಕರು.
ಕೀರ್ತನೆಗಳು 12:2
TSK
ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.
ಕೀರ್ತನೆಗಳು 37:32
TSK
ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
ಸವಿಮಾತನಾಡಿದರೂ ಅವನನ್ನು ನಂಬಬೇಡ, ಅವನ ಹೃದಯದಲ್ಲಿ ಎಷ್ಟೋ ಹೇಯ ಕೃತ್ಯಗಳು.
ಯೆರೆಮಿಯ 41:2
TSK
ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.
ಮಿಕ 7:4
TSK
ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.