TSK

TSK · ನೆಹೆಮಿಯ 8:4

مراجع Treasury of Scripture Knowledge في ಕನ್ನಡ IRV.

العودة إلى المقطع

ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,

¶ ಹಾಷುಮ್, ಸಂತಾನದವರಾದ ಮತ್ತೆನೈ, ಮತ್ತತ್ತ, ಜಾಬಾದ, ಎಲೀಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ.

¶ ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.