TSK

TSK · ನೆಹೆಮಿಯ 9:4

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.

ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.

¶ ಲೇವಿಯರಲ್ಲಿ: ಅಜನ್ಯನ ಮಗನಾದ ಯೇಷೂವ, ಹೇನಾದಾದ್, ಬಿನ್ನೂಯ್, ಕದ್ಮೀಯೇಲ್ ಎಂಬುವರು.

ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. ಸೆಲಾ.

ಯೆಹೋವನೇ, ಪಾತಾಳದಲ್ಲಿದ್ದು ನಿನ್ನನ್ನು ಕೂಗಿಕೊಳ್ಳುತ್ತೇನೆ.

ಆತನು ಹೀಗೆ ಹೇಳಿದ ಮೇಲೆ, ‹“ಲಾಜರನೇ, ಹೊರಗೆ ಬಾ!”› ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.