TSK

TSK · ಅರಣ್ಯಕಾಂಡ 1:32

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಆಕೆಯು, “ಯೆಹೋವನು ಇನ್ನೊಂದು ಗಂಡು ಮಗುವನ್ನು ನನಗೆ ದಯಪಾಲಿಸುವನು” ಎಂದು ಹೇಳಿ ಅದಕ್ಕೆ “ಯೋಸೇಫ್” ಎಂದು ಹೆಸರಿಟ್ಟಳು.

¶ ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.

¶ ಕೆಲವು ಕಾಲವಾದ ಮೇಲೆ ಯೋಸೇಫನಿಗೆ, “ಅವನ ತಂದೆಯು ಅಸ್ವಸ್ಥನಾಗಿದ್ದಾನೆ” ಎಂಬ ವಾರ್ತೆಯು ದೊರಕಿತು. ಆಗ ಯೋಸೇಫನು ಮನಸ್ಸೆ ಎಫ್ರಾಯೀಮರೆಂಬ ತನ್ನಿಬ್ಬರು ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ತಂದೆಯ ಬಳಿಗೆ ಬಂದನು.

ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.

¶ ಎಫ್ರಾಯೀಮ್ ಕುಲದ ಕುಟುಂಬಗಳು ಯಾವುವೆಂದರೆ: ಶೂತೆಲಹನ ವಂಶಸ್ಥರಾದ ಶೂತೆಲಹ್ಯರು, ಬೆಕೆರನ ವಂಶಸ್ಥರಾದ ಬೆಕೆರ್ಯರು, ತಹನನ ವಂಶಸ್ಥರಾದ ತಹನಿಯರು,