TSK

TSK · ಅರಣ್ಯಕಾಂಡ 10:13

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.