TSK

TSK · ಅರಣ್ಯಕಾಂಡ 10:14

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.

ಯೆಹೂದನೇ, ನಿನ್ನ ಅಣ್ಣತಮ್ಮಂದಿರು ನಿನ್ನನ್ನೇ ಸ್ತುತಿಸುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ಸಹೋದರರು ನಿನಗೆ ಆಡ್ಡ ಬೀಳುವರು.

¶ ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು.

¶ ಯೆಹೂದನ ಮಕ್ಕಳಲ್ಲಿ ಏರ್ ಮತ್ತು ಓನಾನರು ಕಾನಾನ್ ದೇಶದಲ್ಲೇ ಸತ್ತರು.