ಅರಣ್ಯಕಾಂಡ 1:12
TSK
ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
TSK
مراجع Treasury of Scripture Knowledge في ಕನ್ನಡ IRV.
ದಾನ್ ಕುಲದಿಂದ ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್,
¶ ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
¶ ದಾನ್ ಕುಲದ ಕುಟುಂಬಗಳು ಯಾವುವೆಂದರೆ: ಶೂಹಾಮನ ವಂಶಸ್ಥರಾದ ಶೂಹಾಮ್ಯರು.
ಯುದ್ಧ ಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೆ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಯಾಜಕರು ಕೊಂಬುಗಳನ್ನು ಊದುತ್ತಲೇ ಹೋಗುತ್ತಿದ್ದರು.
ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.