TSK

TSK · ಅರಣ್ಯಕಾಂಡ 10:30

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ತಂದೆಯ ಮನೆಗೆ ಹೋಗುವುದಕ್ಕೆ ನಿನಗೆ ಬಹಳ ಆಶೆಯಿರುವುದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದು ಕೇಳಿದನು.

ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,

‹ಅವನು ಪ್ರತ್ಯುತ್ತರವಾಗಿ, ‘ನಾನು ಹೋಗುವುದಿಲ್ಲವೆಂದು’ ಹೇಳಿದ್ದಾಗ್ಯೂ ತರುವಾಯ ತನ್ನ ಮನಸ್ಸನ್ನು ಬದಲಿಸಿ, ತೋಟಕ್ಕೆ ಹೋದನು.›

ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

¶ ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.