كل أسفار ಕನ್ನಡ IRV

ಅರಣ್ಯಕಾಂಡ 13

ಕನ್ನಡ IRV · الآية 20

36 أصحاحات

ಕನ್ನಡ IRV / ಅರಣ್ಯಕಾಂಡ / الأصحاح 13

ಕನ್ನಡ IRV · الآية 20

ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.