¶ ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.
TSK
TSK · ಅರಣ್ಯಕಾಂಡ 18:10
مراجع Treasury of Scripture Knowledge في ಕನ್ನಡ IRV.
ವಿಮೋಚನಕಾಂಡ 29:31
TSK
ಯಾಜಕಕಾಂಡ 6:18
TSK
ಆರೋನನ ವಂಶದವರಾದ ಗಂಡಸರೆಲ್ಲರೂ ಅದನ್ನು ತಿನ್ನಬಹುದು. ಯೆಹೋವನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸಲ್ಲತಕ್ಕದ್ದೆಂಬುದು ಶಾಶ್ವತನಿಯಮ. ಆ ದ್ರವ್ಯಗಳಿಗೆ ತಗಲಿದ್ದೆಲ್ಲಾ ಪರಿಶುದ್ಧವಾಗುವುದು’” ಎಂದು ಹೇಳಿದನು.
ಯಾಜಕಕಾಂಡ 6:29
TSK
ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದದ್ದು.
ಯಾಜಕಕಾಂಡ 10:13
TSK
ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
ಯಾಜಕಕಾಂಡ 14:13
TSK
ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.