TSK

TSK · ಅರಣ್ಯಕಾಂಡ 18:31

مراجع Treasury of Scripture Knowledge في ಕನ್ನಡ IRV.

العودة إلى المقطع

‹ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.›

ಖಂಡಿತವಾಗಿ ನಮಗೋಸ್ಕರವಾಗಿಯೇ ಆತನು ಹೇಳುತ್ತಾನಲ್ಲವೇ? ಹೌದು, ನಮಗೋಸ್ಕರ ಬರೆಯಲ್ಪಟ್ಟಿದೆ. ಉಳುವವನು ಬೆಳೆಯಲ್ಲಿ ತನಗೆ ಪಾಲು ದೊರಕುವ ನಿರೀಕ್ಷೆಯಿಂದ ಉಳಬೇಕು, ಹಾಗೂ ಒಕ್ಕುವವನು ತನಗೆ ಸುಗ್ಗಿಯಲ್ಲಿ ಪಾಲು ದೊರಕುವುದೆಂದು ನಿರೀಕ್ಷೆಯಲ್ಲಿ ಒಕ್ಕಬೇಕು.

¶ ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.