TSK

TSK · ಅರಣ್ಯಕಾಂಡ 19:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.

ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.

‹ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು”› ಎಂದು ಕೂಗಿ ಹೇಳಿದನು.