TSK

TSK · ಅರಣ್ಯಕಾಂಡ 2:22

مراجع Treasury of Scripture Knowledge في ಕನ್ನಡ IRV.

العودة إلى المقطع

ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಗಿದ್ಯೋನಿಯ ಮಗನಾದ ಅಬೀದಾನನು ಕಾಣಿಕೆಯಾಗಿ ಸಮರ್ಪಿಸಿದ ಕಾಣಿಕೆಗಳು ಇವೇ.

ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.