ಅರಣ್ಯಕಾಂಡ 1:28
TSK
¶ ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
TSK
مراجع Treasury of Scripture Knowledge في ಕನ್ನಡ IRV.
¶ ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
ಸಮಾಧಾನಯಜ್ಞಕ್ಕಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ಒಂದು ವರ್ಷದ ಐದು ಕುರಿಗಳನ್ನು ಸಮರ್ಪಿಸಿದನು. ಚೂವಾರನ ಮಗನಾದ ನೆತನೇಲನು ಸಮರ್ಪಿಸಿದ ಕಾಣಿಕೆಗಳು ಇವೇ.
¶ ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ: ತೋಲನ ವಂಶಸ್ಥರಾದ ತೋಲಾಯರು, ಪುವ್ವನ ವಂಶಸ್ಥರಾದ ಪೂನ್ಯರು,