TSK

TSK · ಅರಣ್ಯಕಾಂಡ 21:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ,

ಆಗ ನಾನು, “ಎದ್ದು ಜೆರೆದ್ ಹಳ್ಳವನ್ನು ದಾಟಿರಿ” ಎಂದು ಹೇಳಲು ನಾವು ಜೆರೆದ್ ಹಳ್ಳವನ್ನು ದಾಟಿದೆವು.

¶ “ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸನಾದ ಸೀಹೋನನು ನಿಮ್ಮಿಂದ ಸೋತುಹೋಗುವನು, ಅವನ ರಾಜ್ಯವು ನಿಮಗೇ ವಶವಾಗಬೇಕೆಂದು ನಾನು ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.

ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.