TSK

TSK · ಅರಣ್ಯಕಾಂಡ 21:20

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.

¶ ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಮೋಶೆಯೂ ಮತ್ತು ಯಾಜಕನಾದ ಎಲ್ಲಾಜಾರನೂ ಇಸ್ರಾಯೇಲರ ಜನಸಂಖ್ಯೆಯನ್ನು ಲೆಕ್ಕಿಸಿದರು.

¶ ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆಯು ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿ ಹೀಗೆ ಹೇಳಿದನು:

ಅರಾಬಾ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿರುವ ಅರಾಬ್ ಸಮುದ್ರದ ವರೆಗೆ ಯೊರ್ದನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದರು.