كل أسفار ಕನ್ನಡ IRV

ಅರಣ್ಯಕಾಂಡ 21

ಕನ್ನಡ IRV · الآية 22

36 أصحاحات

ಕನ್ನಡ IRV / ಅರಣ್ಯಕಾಂಡ / الأصحاح 21

ಕನ್ನಡ IRV · الآية 22

“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.