TSK

TSK · ಅರಣ್ಯಕಾಂಡ 29:12

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.

¶ “‘ಎಂಟನೆಯ ದಿನದಲ್ಲಿ ದೇವಾರಾಧನೆಗೆ ಸಭೆ ಕೂಡಿಬರಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು.

ಮೋಶೆಗೆ ಯೆಹೋವನಿಂದ ದೊರಕಿದ ಧರ್ಮಶಾಸ್ತ್ರದ ಪ್ರಕಾರ ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಾಯೇಲರು ಬಿಡಾರಗಳಲ್ಲಿ ವಾಸಮಾಡಬೇಕು.

¶ “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”

¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.