ಆದಿಕಾಂಡ 5:1
TSK
¶ ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
TSK
مراجع Treasury of Scripture Knowledge في ಕನ್ನಡ IRV.
¶ ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.
ಇಸ್ರಾಯೇಲರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಐಗುಪ್ತ್ಯರ ಅರಸನಾದ ಫರೋಹನ ಸಂಗಡ ಮಾತನಾಡಿದಂತಹ ಮೋಶೆ ಮತ್ತು ಆರೋನರು ಇವರೇ.
¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ಇಸ್ರಾಯೇಲರಿಗೆ ಕೊಟ್ಟ ಆಜ್ಞೆಗಳು ಇವೇ.