TSK

TSK · ಅರಣ್ಯಕಾಂಡ 3:31

مراجع Treasury of Scripture Knowledge في ಕನ್ನಡ IRV.

العودة إلى المقطع

¶ ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.

¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.

¶ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.

¶ ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,

¶ ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.

ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.