TSK

TSK · ಅರಣ್ಯಕಾಂಡ 31:9

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೋಶೆಯು ಅವರಿಗೆ, “ನೀವು ಹೆಂಗಸರನ್ನೆಲ್ಲಾ ಉಳಿಸಿದ್ದೇನು?

ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.

ಈ ಕಾರಣ ಅವನ ದೇವರಾದ ಯೆಹೋವನು, ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು. ಅರಾಮ್ಯರು ಅವನನ್ನು ಸೋಲಿಸಿ, ಅವನ ಜನರಲ್ಲಿ ಬಹಳಷ್ಟುಮಂದಿಯನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು, ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.